ಅಭಿಪ್ರಾಯ / ಸಲಹೆಗಳು

ಸ್ವಯಂಚಾಲಿತ ವಿದ್ಯುತ್ ಧಾರಣಾ ಸಾಮರ್ಥ್ಯ ಸರಿಪಡಿಸುವ ಯಂತ್ರಗಳು

ಬೆಸ್ಕಾಂನ ವಿಭಾಗದ 149 ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್ ಕೇಂದ್ರಗಳಿಗೆ ಸ್ವಯಂಚಾಲಿತ ವಿದ್ಯುತ್ ಧಾರಣಾ ಸಾಮರ್ಥ್ಯ ಸರಿಪಡಿಸುವ ಯಂತ್ರಗಳ ಪೂರೈಕೆ, ಸ್ಥಾಪನೆ, ಕಾರ್ಯಾಚರಣೆ ಮತ್ತು ನಿರ್ವಹಣೆ” ಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಈ ನಿಟ್ಟಿನಲ್ಲಿ 10.05.2021 ರಂದು ಸಂಕ್ಷಿಪ್ತ ಟೆಂಡರ್ ಅಧಿಸೂಚನೆಯನ್ನು ದಿನಪತ್ರಿಕೆಗಳಲ್ಲಿ ಹೊರಡಿಸಲಾಗಿದೆ.

ಈ ಸಂಬಂಧ ನಿಗದಿತ ಘಟನೆಗಳು ಕೆಳಕಂಡಂತಿವೆ:

ಕ್ರ.ಸಂ.

ಘಟನಾ ವಿವರಗಳು

ದಿನಾಂಕ ಮತ್ತು ಸಮಯ

1

ಇ-ಪೋರ್ಟಲ್ ನಲ್ಲಿ ಬಿಡ್ ದಾಖಲೆಗಳ ಲಭ್ಯತೆ

17/05/2021 ರಂದು 17:00 ಗಂಟೆಯ ನಂತರ

2

ಪ್ರಶ್ನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ

26/05/2021 ರಂದು 17:00 ಗಂಟೆ

3

ಬಿಡ್-ಪೂರ್ವ ಸಭೆ

27/05/2021 ರಂದು 11:00 ಗಂಟೆಗೆ

4

ಬಿಡ್ ದಾಖಲೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ

19/06/2021 ರಂದು 17:00 ಗಂಟೆ

5

ಬಿಡ್ ದಾಖಲೆಗಳನ್ನು ತೆರೆಯುವ ದಿನಾಂಕ

21/06/2021 ರಂದು 17:00 ಗಂಟೆಯ ನಂತರ

 

ಸೂಚನೆ:

  1. ಬಿಡ್-ಪೂರ್ವ ಸಭೆಯಲ್ಲಿ ಪಾಲ್ಗೊಳ್ಳಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ: https://meet.google.com/och-dqbd-uuj
  2. ಬಿಡ್ ದಾಖಲೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು www.eproc.karnataka.gov.in ಗೆ ಲಾಗಿನ್ ಮಾಡಿ.

ಇತ್ತೀಚಿನ ನವೀಕರಣ​ : 20-05-2021 02:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080