ಅಭಿಪ್ರಾಯ / ಸಲಹೆಗಳು

 • ಇ.ವಿ ಚಾರ್ಜಿಂಗ್ ಮೂಲಸೌಕರ್ಯ ಮಾಹಿತಿಯನ್ನು ರಾಷ್ಟ್ರೀಯ ಆನ್‌ಲೈನ್ ಡೇಟಾಬೇಸ್‌ಗೆ ಸಲ್ಲಿಸಲು ಎಲ್ಲಾ ಚಾರ್ಜ್ ಪಾಯಿಂಟ್ ಆಪರೇಟರ್‌ಗಳಿಗೆ (ಸಿ.ಪಿ.ಒ) ಸಲಹೆಯನ್ನು ಪ್ರಕಟಿಸಲು ರಾಜ್ಯ ನೋಡಲ್ ಏಜೆನ್ಸಿಗಳಿಗೆ (ಎಸ್‌.ಎನ್‌.ಎ) ನಿರ್ದೇಶವು ಬ್ಯೂರೋ ಆಫ್ ಎನರ್ಜಿ ಎಫಿಸೈನ್ಸಿ (ಬಿ.ಇ.ಇ) ವತಿಯಿಂದ ನೀಡಲಾಯಿತು.

 • ಈ ನಿಟ್ಟಿನಲ್ಲಿ, ಕರ್ನಾಟಕದಲ್ಲಿರುವ ಎಲ್ಲಾ ಸಾರ್ವಜನಿಕ ಚಾರ್ಜ್ ಪಾಯಿಂಟ್ ಆಪರೇಟರ್‌ಗಳು (ಖಾಸಗಿ ಅಥವಾ ಸಾರ್ವಜನಿಕ ಘಟಕಗಳು) ಕೆಳಗೆ ಲಭ್ಯವಿರುವ ಲಿಂಕನ್ನು ಬಳಸಿ ನೋಂದಾಯಿಸುವ ಮೂಲಕ ಮೇಲಿನ ಮಾರ್ಗಸೂಚಿಗಳನ್ನು ಅನುಸರಿಸಲು ಕೋರಲಾಗಿದೆ.
  ನೋಂದಣಿ ಲಿಂಕ್ - https://evyatra.beeindia.gov.in/bee-ev-web/register-charging-point-operator

 • ಮುಂದುವರೆದು, https://evyatra.beeindia.gov.in/  ವೆಬ್-ಪೋರ್ಟಲ್ಗೆ ಲಾಗ್ ಇನ್ ಮಾಡಿ ಇವಿ ಮೂಲಭೂತ ಸೌಕರ್ಯಗಳ ಮಾಹಿತಿಯನ್ನು ವಾರಕ್ಕೊಮ್ಮೆ ನವೀಕರಿಸಲು ಕೋರಲಾಗಿದೆ.

ಇತ್ತೀಚಿನ ನವೀಕರಣ​ : 10-08-2023 03:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080