ಅಭಿಪ್ರಾಯ / ಸಲಹೆಗಳು

ಕೃಷಿ ಫೀಡರ್‌ಗಳಿಗೆ ವಿದ್ಯುತ್ ಸರಬರಾಜು

ಐಪಿ ಫೀಡರ್‌ಗಳಿಗೆ ವಿದ್ಯುತ್‌ ಪೂರೈಕೆ:

1.  ಬೆವಿಕಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ರೈತರ ಪಂಪು ಸೆಟ್ ಗಳಿಗೆ ಘನ ಸಕಾFರದ ಆದೇಶದಂತೆ, ಆದೇಶ ಸಂಖ್ಯೆ:ಇಎನ್ 28 ವಿಎಸ ಸಿ 2013 ಬೆಂಗಳೂರು ದಿನಾಂಕ 22.01.2014 ರಂತೆ 6 ರಿಂದ 7 ಗಂಟೆಗಳ ಕಾಲ (ಹಗಲಿನ ವೇಳೆ 4 ಗಂಟೆ ಹಾಗೂ ರಾತ್ರಿ ವೇಳೆ 2 ರಿಂದ 3 ಗಂಟೆಗಳ ಕಾಲ)  3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ.

2.  9 ಸಂಖ್ಯೆಗಿಂತ ಹೆಚ್ಚು ಕೃ಼ಷಿಯೇತರ ಸ್ಥಾವರಗಳಿರುವ ಕೃಷಿ ಫೀಡರ್ ಗಳಿಗೆ 6-8 ಗಂಟೆಗಳ ಕಾಲ 1 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ.

3.  ತಾಂತ್ರಿಕ ಸಾದ್ಯತೆ ಇರುವ ಪ್ರದೇಶಗಳಲ್ಲಿ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ರೈತರ ಪಂಪ್ ಸೆಟ್ಟುಗಳಿಗೆ ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾದ್ಯತೆ ಇಲ್ಲದಿರುವ ಕೆಲವೊಂದು ಪ್ರದೇಶಗಳಲ್ಲಿ ಪಾಳಿಯಲ್ಲಿ 7 ತಾಸು 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ

4.  ಕೆಲವೊಂದು ಪ್ರದೇಶಗಳಲ್ಲಿ ರೈತರಿಗೆ ನಿರಂತರವಾಗಿ 7 ತಾಸು ವಿದ್ಯುತ್ ಸರಬರಾಜನ್ನು ಮಾಡಲು ತಾಂತ್ರಿಕ ಸಾಧ್ಯತೆಯಿದ್ದರೂ ರೈತರ ಹಾಗೂ ಜನಪ್ರತಿನಿಧಿಗಳ ಮನವಿಯ ಮೇರೆಗೆ ಪಾಳಿಯಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ.

ತಾಂತ್ರಿಕ ಸಾದ್ಯತೆ ಇಲ್ಲದಿರುವ ಕೆಲವೊಂದು ಪ್ರದೇಶಗಳಲ್ಲಿ ರೈತರ ಪಂಪುಸೆಟ್‌ ಗಳಿಗೆ 6 ಗಂಟೆಗಳಿಗಿಂತ ಕಡಿಮೆ ತಾಸು 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ ಹಾಗೂ ಪ್ರಸರಣ ಜಾಲವನ್ನು ಬಲಪಡಿಸಲು ಕೆಪಿಟಿಸಿಎಲ್ ವತಿಯಿಂದ ಈ ನಿಟ್ಟಿನಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲಾಗುತ್ತಿದೆ.


ಕೃಷಿ ಫೀಡರ್‌ಗಳಿಗೆ ವಿದ್ಯುತ್ ಸರಬರಾಜು 21-22



ಕೃಷಿ ಫೀಡರ್‌ಗಳಿಗೆ ವಿದ್ಯುತ್ ಸರಬರಾಜು 22-23


ಕೃಷಿ ಫೀಡರ್‌ಗಳಿಗೆ ವಿದ್ಯುತ್ ಸರಬರಾಜು 23-24












ಇತ್ತೀಚಿನ ನವೀಕರಣ​ : 02-05-2023 04:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080