ಅಭಿಪ್ರಾಯ / ಸಲಹೆಗಳು

ನೀರು ಸರಬರಾಜಿಗೆ ಸಂಬಂಧಿಸಿದ ಕಾರ್ಯಗಳು

ಕುಡಿಯುವ ನೀರು ಸರಬರಾಜು ಯೋಜನೆ:
• ಬೆ.ವಿ.ಕಂ ವ್ಯಾಪ್ತಿಯಲ್ಲಿ ಕುಡಿಯುವ ನೀರು ಯೋಜನೆಯು ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಇರುವ ಸರ್ಕಾರದ ಯೋಜನೆಯಾಗಿದೆ.
• ಕುಡಿಯುವ ನೀರು ಸರಬರಾಜು ಯೋಜನೆಗಳು ಈ ಕೆಳಕಂಡಂತಿವೆ:
 ಕಿರು ನೀರು ಸರಬರಾಜು ಯೋಜನೆ
 ಕೊಳವೆ ನೀರು ಸರಬರಾಜು ಯೋಜನೆ
 ಕರ್ನಾಟಕ ನಗರ ನೀರು ಸರಬರಾಜು ಯೋಜನೆ
 ಪಟ್ಟಣ ಪಂಚಾಯಿತಿ ನೀರು ಸರಬರಾಜು ಯೋಜನೆ
 ಬರಪರಿಹಾರ ನೀರು ಸರಬರಾಜು ಯೋಜನೆ
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸರಬರಾಜಿಗಾಗಿ ಸ್ಥಳೀಯ ಸಂಸ್ಥೆಗಳಿಂದ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕಕ್ಕಾಗಿ ಬೆವಿಕಂನಲ್ಲಿ ಅರ್ಜಿಯನ್ನು ನೋಂದಣಿ ಮಾಡುತ್ತಾರೆ. ನೊಂದಾವಣಿಗೊಂಡ ಅರ್ಜಿಗಳನುಸಾರ ಬೆವಿಕಂ ನ ಕ್ಷೇತ್ರಾಧಿಕಾರಿಗಳು ಸ್ಥಳ ಪರಿಶೀಲಿಸಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.
2009-10 ಸಾಲಿನಿಂದ ಕುಡಿಯುವ ನೀರು ಯೋಜನೆಯಡಿಯಲ್ಲಿ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿರುವ ವಿವರಗಳು ಈ ಕೆಳಕಂಡಂತಿರುತ್ತದೆ.

ವರ್ಷ 2009-10 2010-11 2011-12 2012-13 2013-14 2014-15 2015-16 2016-17 2017-18 2018-19  2019-20  2020-21  2021-22 2022-23  2023-24 (

ಮಾರ್ಚ್

-2024

)

ಗುರಿ 1850 2200 2397 2587 3971 4799 3575 2454 2945 4392 3000 3300 3000 1525 1520
ಸಾಧನೆ 2302 2005 3380 6670 4648 3296 2231 4288 4078 2615 2950 2036 1445 943 893

2019-20
2020-21
2021-22
2022-23 
2023-24 

ಇತ್ತೀಚಿನ ನವೀಕರಣ​ : 22-04-2024 11:37 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080