ಅಭಿಪ್ರಾಯ / ಸಲಹೆಗಳು

ಆದೇಶಗಳು ಹಾಗೂ ಸುತ್ತೋಲೆಗಳು

ಬೆವಿಕಂ ನಿಂದ ಹೊರಡಿಸಲಾದ ಸುತ್ತೋಲೆಗಳು/ಆದೇಶಗಳು
ದಿನಾಂಕ ವಿಷಯ
16-10-2020 ಮಾಹಿತಿ ಹಕ್ಕು ಅಧಿನಿಯಮ 2005ರ ಸೆಕ್ಷನ್ 6(3)ರ ಅಡಿ ಮಾಹಿತಿ ಕೋರಿಕೆ ಅರ್ಜಿಗಳ ವರ್ಗಾವಣೆ ಬಗ್ಗೆ
29-08-2020 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಗಳನ್ವಯ ಮಾಹಿತಿಯನ್ನು ತಯಾರಿಸಿ ಜಾಲತಾಣದಲ್ಲಿ ಪ್ರಕಟಪಡಿಸುವ ಬಗ್ಗೆ
24-04-2020 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 4 ರ ಅಡಿ ಸ್ವಯಂಪ್ರೇರಣೆಯಿಂದ ಮಾಹಿತಿಯನ್ನು ಪ್ರಕಟಿಸಿ ಅನುಷ್ಠಾನಗೊಳಿಸುವ ಕುರಿತು - ಭಾರತ ಸರ್ಕಾರದ ಸಿ ಮತ್ತು ತ ಇಲಾಖೆಯ ಮಾರ್ಗಸೂಚಿ 
20-12-2018 ಮಾಹಿತಿ ಹಕ್ಕು ಅಧಿನಿಯಮ 2005 ರ ಪರಿಣಾಮಕಾರಿ ಅನುಷ್ಠಾನದ ಬಗ್ಗೆ
24-12-2016 ಸಾರ್ವಜನಿಕ ಮಾಹಿತಿ ಅಧಿಕಾರಿಯ ಹುದ್ದೆಯ ಪ್ರಭಾರ ವಹಿಸಿಕೊಂಡ 30 ದಿನಗಳ ಒಳಗಾಗಿ ಮಾಹಿತಿ ನೀಡಲು ವಿಫಲರಾದ ಸಂದರ್ಭದಲ್ಲಿ ಅಂತಹ ಸಾರ್ವಜನಿಕ ಮಾಹಿತಿ ಅಧಿಕಾರಿಯ ಮೇಲೆ ದಂಡ ವಿಧಿಸುವುದಕ್ಕೆ ಆತನನ್ನು ಹೊಣೆಗಾರರನ್ನಾಗಿ ಮಾಡುವ ಬಗ್ಗೆ
29-11-2016 ಮಾಹಿತಿ ಹಕ್ಕ ಅಧಿನಿಯಮ 2005 ರ  ಕಲಂ 19(1) ರಡಿ ಸಲ್ಲಿಸಿದ ಮೊದಲ ಮೇಲ್ಮನವಿಗಳ ವಿಚಾರಣೆಯಲ್ಲಿ ಆದೇಶ ಹೊರಡಿಸುವ ಬಗ್ಗೆ
10-08-2016 ಬೆವಿಕಂಪನಿಯ ಎಲ್ಲಾ ಸಕ್ಷಮ್ಯ ಪ್ರಾಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳಿಗೆ ಮಾಹಿತಿ ನೀಡುವಾಗ ಅವರ ಹೆಸರು ಮತ್ತು ವಿಳಾಸವನ್ನು ನಮೂದಿಸುವ ಬಗ್ಗೆ
28-05-2016 ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಪ್ರತೀ ಶಾಖೆ ಅಥವಾ ಕಚೇರಿಯಲ್ಲಿ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೊದಲ ಮೇಲ್ಮನವಿ ಪ್ರಾಧಿಕಾರದ ವಿವರಗಳನ್ನು ನಾಮಫಲಕದಲ್ಲಿ ಪ್ರಕಟಿಸುವ ಕುರಿತು
01-04-2016 ರಿಟ್ ಪಿಟೀಷನ್ ಸಂಖ್ಯೆ 19314-2012 ರಲ್ಲಿ ದಿನಾಂಕ 03-01-2014 ರಂದು ಕರ್ನಾಟಕದ ಉಚ್ಛ ನ್ಯಾಯಾಲಯ ನೀಡಿದ ತೀರ್ಪಿನ ಅನುಷ್ಠಾನದ ಕುರಿತು
02-03-2016 ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಮೊದಲನೆ ಮೇಲ್ಮನವಿ ಪ್ರಾಧಿಕಾರಿಗಳು ಕ್ರಮವಾಗಿ ಮಾಹಿತಿ ನೀಡುವಲ್ಲಿ ಮತ್ತು ಮೇಲ್ಮನವಿ ಇತ್ಯರ್ಥ ಪಡಿಸುವಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಅಥವಾ ಪಾಲಿಸಬೇಕಾದ ಅಂಶಗಳು
23-12-2015 ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿದಾರರಿಗೆ ಮಾಹಿತಿ ಒದಗಿಸುವಾಗ ಅನುಸರಿಸಬೇಕಾದ ಮಾರ್ಗಸೂಚಿ
21-11-2015 ವಾಣಿಜ್ಯ ಕಾರ್ಯ ಮತ್ತು ಪಾಲನ ವೃತ್ತ ಕಚೇರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ (5) ರಡಿಯಲ್ಲಿನ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೊದಲ ಮೇಲ್ಮನವಿ ಪ್ರಾಧಿಕಾರಿಗಳನ್ನು ಮರು ನೇಮಿಸುವ ಕುರಿತು
06-06-2015 ಮಾಹಿತಿ ಹಕ್ಕ ಅಧಿನಿಯಮ 2005 ರಡಿ ಮಾಹಿತಿಯನ್ನು ಒದಗಿಸಲು ಮತ್ತು ಮೊದಲ ಮೇಲ್ಮನವಿಗಳನ್ನು ಇತ್ಯರ್ಥಗೊಳಿಸಲು ನೀಡಿರುವ ಮಾರ್ಗದರ್ಶನಗಳನ್ನು ಅಳವಡಿಸಿಕೊಳ್ಳುವ ಬಗ್ಗೆ
03-02-2015 ಕೇಂದ್ರೀಕೃತ ಸ್ವೀಕೃತಿ ಮತ್ತು ರವಾನೆ ಶಾಖೆಯಲ್ಲಿ ಸ್ವೀಕರಿಸಲ್ಪಡುವ ಮಾಹಿತಿ ಹಕ್ಕು ಅಡಿಯಲ್ಲಿನ ಅರ್ಜಿಗಳನ್ನು ನೇರವಾಗಿ ಸಂಬಂಧಿತ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ವಿಳಂಬವಿಲ್ಲದೆ ವರ್ಗಾಯಿಸುವ ಕುರಿತು
01-12-2014 ಮೇಲ್ಮನವಿ ಪ್ರಾಧಿಕಾರಿಗಳು ತಮ್ಮ ವ್ಯಾಪ್ತಿಯ ಮಾಸಿಕ ಸಭೆಯಲ್ಲಿ ಮಾಹಿತಿ ಹಕ್ಕು ಅಡಿಯಲ್ಲಿ ಸ್ವೀಕೃತಿಗೊಂಡ ಅರ್ಜಿಗಳ ಕುರಿತು ಪರಾಮರ್ಶಿಸುವ ಬಗ್ಗೆ
04-06-2014 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ ಪ್ರತಿ ಇಲಾಖೆಯಲ್ಲೂ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರದ  ನಾಮಫಲಕದಲ್ಲಿ ಬರೆಸಿಹಾಕುವ ಮತ್ತು ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ  ಅರ್ಜಿದಾರರಿಗೆ ಮಾಹಿತಿ ನೀಡುವಾಗ  ಸಂಪೂರ್ಣ ವಿಳಾಸ  ಕುರಿತು
18-02-2014 ಮಾಹಿತಿ ಹಕ್ಕು ಅಧಿನಿಯಮ 2005 ಕ್ಕೆ ಸಂಬಂಧಿಸಿದ ಪ್ರಕರಣ ಕುರಿತಂತೆ ಮಾನ್ಯ ದೆಹಲಿ ಉಚ್ಚ ನ್ಯಾಯಾಲಯದ ತೀರ್ಪಿನ ಬಗ್ಗೆ
13-01-2014 ಕರ್ನಾಟಕ ಮಾಹಿತಿ ಆಯೋಗದಲ್ಲಿ ವಿಚಾರಣೆಗೆ ಬರುವ ಪ್ರಕರಣಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಅರ್ಜಿದಾರರಿಗೆ ಮಾಹಿತಿ ಒದಗಿಸುವ ಕುರಿತು ಆಯೋಗಕ್ಕೆ ದಾಖಲೆಗಳನ್ನು ಒದಗಿಸುವ ಬಗ್ಗೆ
18-06-2013 ಮಾಹಿತಿ ಹಕ್ಕು ಕಾಯ್ದೆ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿಯಲ್ಲಿ ಮಾಹಿತಿಯನ್ನು ಬೆವಿಕಂನ ಜಾಲತಾಣದಲ್ಲಿ ಪ್ರಕಟಿಸುವ ಕುರಿತು
26-04-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ ಸಲ್ಲಿಸುವ ಅರ್ಜಿ ಹಾಗೂ ತತ್ಸಂಬಂಧ ನಿಗಮದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ವಹಿಸಬೇಕಾದ ಕ್ರಮದ ಬಗ್ಗೆ ಪುನರ್ ನೆನಪಿಸುವ ಸೂಚನೆ
13-03-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ (5) ರಂತೆ ಬೆವಿಕಂ ನ ಕಚೇರಿಗಳಲ್ಲಿರುವ ಮಾಹಿತಿ ಅಧಿಕಾರಿಗಳನ್ನು ಮರು ನೇಮಿಸುವ ಕುರಿತು
28-02-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೊದಲ ಮೇಲ್ಮನವಿ ಅಧಿಕಾರಿಗಳ ನೇಮಕಾತಿ ಬಗ್ಗೆ
20-02-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿ ಸ್ವಯಂಪ್ರೇರಣೆಯಿಂದ ಮಾಹಿತಿಯನ್ನು ಪ್ರಕಟಿಸುವ ಬಗ್ಗೆ 
18-02-2013 ಬೆವಿಕಂ ನ ವಿವಿಧ ಕಚೇರಿ ಅಥವಾ ಶಾಖೆಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಗಳು  ಮಾಹಿತಿ ಹಕ್ಕು ಅಡಿಯಲ್ಲಿ ಸ್ವೀಕರಿಸುವ ಅರ್ಜಿಗಳಿಗೆ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು
06-02-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿಯಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡುವಾಗ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೊದಲ ಮೇಲ್ಮನವಿ ಪ್ರಾಧಿಕಾರದ ವಿವರ ನೀಡುವ ಕುರಿತು
23-01-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿಯಲ್ಲಿ ಮಾಹಿತಿಯನ್ನು ಬೆವಿಕಂ ಜಾಲತಾಣದಲ್ಲಿ ಪರಿಪೂರ್ಣಗೊಳಿಸುವ ವಿಧಾನ
10-01-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿಯಲ್ಲಿ ಮಾಹಿತಿ ಒದಗಿಸುವ ಕುರಿತು
12-12-2011 ಬೆವಿಕಂ ಕಂಪನಿ ಕಾರ್ಯಾಲಯದಲ್ಲಿನ ಎಲ್ಲಾ ಕಚೇರಿ ಅಥವಾ ಶಾಖೆಗಳಿಗೆ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಅಧಿಕಾರಿಗಳನ್ನು ನೇಮಿಸುವ ಬಗ್ಗೆ
04-07-2011 ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಅಧಿಕಾರಿಗಳ ಸೇರ್ಪಡೆ  ಬಗ್ಗೆ
16-01-2006 ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನ.
29-11-2005 ಮಾಹಿತಿ ಹಕ್ಕು ಅಧಿನಿಯಮ 2005 ರ ಅನುಷ್ಠಾನ

ಭಾರತ ಸರ್ಕಾರ/ಕರ್ನಾಟಕ ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆಗಳು/ಆದೇಶಗಳು
ದಿನಾಂಕ ವಿಷಯ
10-12-2015 ಮಾಹಿತಿ ಹಕ್ಕು ಅಧಿನಿಯಮ 2005 ರ ಕಲಂ 19(1) ರಡಿ ಸಲ್ಲಿಸಿದ ಮೊದಲ ಮೇಲ್ಮನವಿಗಳ ವಿಲೇ ಕುರಿತು
13-08-2015 ಮಾಹಿತಿ ಹಕ್ಕು ಅಧಿನಿಯಮ 2005 ರ ಕಲಂ 19(1) ರಡಿ ಸಲ್ಲಿಸಿದ ಮೊದಲ ಮೇಲ್ಮನವಿಗಳ ವಿಲೇ ಕುರಿತು
04-07-2015 ರಿಟ್ ಪಿಟೀಷನ್ ಸಂಖ್ಯೆ  19314-2012 ರಲ್ಲಿ ದಿನಾಂಕ  03-01-2014 ರಂದು ಕರ್ನಾಟಕದ ಉಚ್ಛ ನ್ಯಾಯಾಲಯ ನೀಡಿದ ತೀರ್ಪಿನ ಅನುಷ್ಠಾನ ಕುರಿತು
14-08-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿಯಲ್ಲಿ ವೈಯಕ್ತಿಕ ಮಾಹಿತಿಯನ್ನು ಬಹಿರಂಗ ಪಡಿಸುವ ಬಗ್ಗೆ
27-02-2013 ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಇಲಾಖೆಯಲ್ಲೂ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರದ ಹೆಸರುಗಳನ್ನು ನಾಮಫಲಕದಲ್ಲಿ ಬರೆಯಿಸಿ ಹಾಕುವ ಬಗ್ಗೆ
14-02-2013 ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಇಲಾಖೆಯಲ್ಲೂ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರದ ಹೆಸರುಗಳನ್ನು ನಾಮಫಲಕದಲ್ಲಿ ಬರೆಯಿಸಿ ಹಾಕುವ ಬಗ್ಗೆ
13-02-2013 ಕರ್ನಾಟಕ ಮಾಹಿತಿ ಆಯೋಗದ ಮುಂದೆ ದಾಖಲಾದ ಪ್ರಕರಣಗಳಲ್ಲಿ ಪ್ರತಿವಾದಿಗಳಾಗುವ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಪರವಾಗಿ ಹಾಜರಾಗುವ ಸಿಬ್ಬಂದಿಗಳಿಗೆ ಅವಶ್ಯ ಅಧಿಕಾರ ಪತ್ರವನ್ನು ನೀಡುವ ಬಗ್ಗೆ
19-01-2013 ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಪ್ರತೀ ಇಲಾಖೆಯಲ್ಲೂ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರದ ಹೆಸರುಗಳನ್ನು ನಾಮಫಲಕದಲ್ಲಿ ಬರೆಯಿಸಿ ಹಾಕುವ ಬಗ್ಗೆ
11-01-2013 ಮಾಹಿತಿ ಹಕ್ಕು ಕಾಯ್ದೆ 2005 ರಡಿ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿದ್ದಕ್ಕೆ ಮಾಹಿತಿ ಕೋರಿಕೆದಾರರಿಗೆ ಸೂಕ್ತ ಸ್ವೀಕೃತಿಯನ್ನು ನೀಡುವ ಬಗ್ಗೆ
21-11-2012 ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು 2005 ರ ನಿಯಮ 14 ರಲ್ಲಿ ತಿಳಿಸಿರುವ ಏಕ ವಸ್ತು ವಿಷಯಕ್ಕೆ ಸಂಬಂಧಿಸಿದ ಬಗ್ಗೆ
19-11-2012 ಮಾಹಿತಿ ಹಕ್ಕು ಕಾಯ್ದೆ 2005 ರ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿ ಸ್ವಯಂಪ್ರೇರಣೆಯಿಂದ ಮಾಹಿತಿಯನ್ನು ಪ್ರಕಟಿಸುವ ಬಗ್ಗೆ
22-09-2012 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 6(3) ರಡಿ ಮಾಹಿತಿ ಕೋರಿಕೆ ಅರ್ಜಿಗಳ ವರ್ಗಾವಣೆ ಬಗ್ಗೆ 
25-08-2012 ಮೊದಲನೇ ಮೇಲ್ಮನವಿ ಪ್ರಾಧಿಕಾರಿಗಳು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲನೇ ಮೇಲ್ಮನವಿಗಳ ಸೂಕ್ತ ವಿಚಾರಣೆ ನಡೆಸಿ ಇತ್ಯರ್ಥಗೊಳಿಸುವ ಬಗ್ಗೆ
29-06-2012 ಮಾಹಿತಿ ಹಕ್ಕು ಅಧಿನಿಯಮ 2005 ರಡಿಯಲ್ಲಿ ಸಲ್ಲಿಸಲಾದ ಮಾಹಿತಿ ಕೋರಿಕೆ ಅರ್ಜಿಗಳನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಮೊದಲನೇ ಮೇಲ್ಮನವಿ ಪ್ರಾಧಿಕಾರಗಳು ನಿಗದಿತ ಕಾಲಮಿತಿಯೊಳಗೆ ವಿಲೇ ಮಾಡುವ ಬಗ್ಗೆ
10-05-2012 ಮಾಹಿತಿ ಹಕ್ಕು ಕಾಯ್ದೆ 2005 ರಡಿಯಲ್ಲಿ ಅರ್ಜಿದಾರರು ಮಾಹಿತಿ ಕೋರಿದಾಗ ನೀಡಬೇಕಾದ ಅಂಶಗಳು ಮತ್ತು ಕಲಂ 4(1)(ಎ) ಮತ್ತು 4(1)(ಬಿ) ಮಾಹಿತಿಗಳನ್ನು ವೆಬ್‍ಸೈಟಿನಲ್ಲಿ ಪ್ರಕಟಿಸುವಾಗ ಕನ್ನಡದಲ್ಲಿ ಪ್ರಕಟಿಸುವ ಬಗ್ಗೆ
22-10-2011 ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು 2005ರ ತಿದ್ದುಪಡಿ - ಅಧಿಸೂಚನೆ
10-08-2011 ಮಾಹಿತಿ ಹಕ್ಕು ಅಧಿನಿಯಮ 2005 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ
07-07-2010 ಮೊದಲ ಮೇಲ್ಮನವಿ ಅರ್ಜಿಗಳ ವಿಲೇ ಕುರಿತು
06-07-2009 ಮಾಹಿತಿ ಹಕ್ಕು ಅಧಿನಿಯಮ 2005 ರಡಿ ಅರ್ಜಿದಾರರಿಗೆ ಮಾಹಿತಿ ನೀಡುವಾಗ ಸಂಪೂರ್ಣ ವಿಳಾಸ ತಿಳಿಸುವ ಕುರಿತು
28-07-2008 ಮಾಹಿತಿ ಹಕ್ಕು ಅಧಿನಿಯಮ 2005 ರ ಪ್ರಕರಣ 5 ರ ಉಪ ಪ್ರಕರಣ (4) ಮತ್ತು (5) ರ ಕುರಿತಂತೆ ಸ್ಪಷ್ಟೀಕರಣ
12-06-2008 ಮಾಹಿತಿ ಹಕ್ಕು ಅಡಿಯಲ್ಲಿ ಇತರ ಸಾರ್ವಜನಿಕ ಪ್ರಾಧಿಕಾರ ಅಥವಾ ಪ್ರಾಧಿಕಾರಗಳಿಗೆ ಸಂಬಂಧಿಸಿದ ಮಾಹಿತಿಯ ಬಗ್ಗೆ  ಅರ್ಜಿ ಸ್ವೀಕರಿಸುವ ಬಗ್ಗೆ

ಸರ್ವೋಚ್ಛ ನ್ಯಾಯಾಲಯ/ಉಚ್ಛ ನ್ಯಾಯಾಲಯ ಹೊರಡಿಸಿರುವ ತೀರ್ಪು
ದಿನಾಂಕ ವಿಷಯ
03-01-2014 ರಿಟ್ ಪಿಟೀಷನ್ ಸಂಖ್ಯೆ  19314-2012 ದಿನಾಂಕ  03-01-2014
03-10-2012 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 8(1)(ಜೆ) ಅನ್ವಯ ವೈಯಕ್ತಿಕ ಮಾಹಿತಿ ಕುರಿತು
ಕೇಂದ್ರ/ಕರ್ನಾಟಕ ಮಾಹಿತಿ ಆಯೋಗದಿಂದ ಹೊರಡಿಸಲಾದ ಆದೇಶಗಳು
ದಿನಾಂಕ ವಿಷಯ
10-01-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಸೆಕ್ಷನ್ 8(1)(ಜೆ) ಅನ್ವಯ ವೈಯಕ್ತಿಕ ಮಾಹಿತಿ ಮತ್ತು ಸೆಕ್ಷನ್ 8(1)(ಐ) ಅನ್ವಯ ಮಾಹಿತಿ ಬಹಿರಂಗಪಡಿಸುವಿಕೆಗಾಗಿ ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳನ್ನು ಅಸಮರ್ಪಕವಾಗಿ ದಿಕ್ಕು ತಪ್ಪಿಸುವ ಕುರಿತು
04-01-2013 ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿ ಪ್ರಶ್ನೆಗಳ ರೂಪದಲ್ಲಿ ಮಾಹಿತಿಯನ್ನು ಕೋರಿರುವ ಬಗ್ಗೆ 

ಇತ್ತೀಚಿನ ನವೀಕರಣ​ : 16-02-2021 03:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080